ಸಾವಿತ್ರಿಬಾಯಿ ಫುಲೆ ದಕ್ಷಿಣ ಭಾರತದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ: ಚಿತ್ರದುರ್ಗದ ಡಾ. ಬಿ. ಟಿ. ಲೋಲಾಕ್ಷಮ್ಮ ಅವರಿಗೆ ಗೌರವ

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್ ಚಿತ್ರದುರ್ಗ, ಜ. 5ಆಂಧ್ರಪ್ರದೇಶದ ಗುರು ಚೈತನ್ಯ ಉಪಾಧ್ಯಾಯರ ಸಂಘದ ವತಿಯಿಂದ ವಿಜಯವಾಡದಲ್ಲಿ ಇತ್ತೀಚೆಗೆ ನಡೆದ…