ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ.

Viral News: ಆಘಾತಕಾರಿ ಘಟನೆಯೊಂದರಲ್ಲಿ ಅತೀ ವೇಗವಾಗಿ ಸಾಗಿದ ಪಿಕ್‌ಅಪ್‌ ವಾಹನವೊಂದು ಸೈಕಲ್‌ ಸವಾರಿಗೆ ಗುದ್ದಿ ದೇಹವನ್ನು ಸುಮಾರು 2 ಕಿ.ಮೀ.ಯಷ್ಟು…