ಚಿತ್ರದುರ್ಗ ಪಿಎಸ್​ಐ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ? ಕೇಳಿ ಬಂತು ಆರೋಪ.

ತುಮಕೂರು ಜಿಲ್ಲೆ ಮದುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡರ ವಿರುದ್ಧ ಚಿತ್ರದುರ್ಗ ಪಿಎಸ್ಐ ಗಾದಿಲಿಂಗಪ್ಪ ಮೇಲೆ ಹಲ್ಲೆ ನಡೆಸಿದ ಆರೋಪ…