ಬಿಜೆಪಿ ಸ್ಥಾಪನಾ ದಿನದ ಸಂಭ್ರಮ: ಜಿಲ್ಲಾ ಕಚೇರಿಯಲ್ಲಿ ಧ್ವಜಾರೋಹಣ, ಹಿರಿಯ ಕಾರ್ಯಕರ್ತರಿಗೆ ಗೌರವ.

ಚಿತ್ರದುರ್ಗ: ಬಿಜೆಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ಧ್ವಜಾರೋಹಣ ಮಾಡುವುದರ ಮುಖಾಂತರ 47 ನೇ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.…