ಗಾಯಗೊಂಡವರಿಗೆ ರಸ್ತೆಯಲ್ಲೇ ಚಿಕಿತ್ಸೆ, ಮತ್ತೊಮ್ಮೆ ಜನರ ಹೃದಯ ಗೆದ್ದ ಡಾಕ್ಟರ್ ಮಂಜುನಾಥ್.

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಗಳಿಗೆ ನೂತನ ಸಂಸದ ಡಾ.ಸಿ.ಎನ್ ಮಂಜುನಾಥ್ ಅವರು ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.…