ದಕ್ಷಿಣ ಭಾರತದವರಿಗೆ ಮುಂದಿನ ಬಿಜೆಪಿ ಅಧ್ಯಕ್ಷ ಪಟ್ಟ? ಹೋಳಿ ಹಬ್ಬದ ಬಳಿಕ ಹೆಸರು ಘೋಷಣೆ

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ. ಮುಂದಿನ ವರ್ಷಗಳಲ್ಲಿ ಬಿಜೆಪಿ…