ಮನೆಯಲ್ಲೇ ಬಿಪಿ ಚೆಕ್ ಮಾಡುತ್ತಿದ್ದೀರಾ? ನಿಖರವಾದ ಫಲಿತಾಂಶ ಪಡೆಯಲು ಈ ನಿಯಮಗಳನ್ನು ಪಾಲಿಸಿ!

ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ (High BP) ಕೇವಲ ವಯಸ್ಸಾದವರಿಗೆ ಮಾತ್ರ ಸೀಮಿತವಾಗಿಲ್ಲ. 30 ವರ್ಷ ದಾಟಿದ ಯುವಜನತೆಯಲ್ಲೂ ಇದು ಸಾಮಾನ್ಯವಾಗಿಬಿಟ್ಟಿದೆ.…