Budget 2024: ಚುನಾವಣಾ ಕಾರಣಕ್ಕೆ ಈ ಬಾರಿ ಕೇಂದ್ರ ಸರ್ಕಾರದ ಫೋಕಸ್ ಇರೋದು ಈ ಐದು ಅಂಶಗಳ ಸುತ್ತ!

ನವದೆಹಲಿ, ಜನವರಿ 30: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರ ಗುರುವಾರ 2024-25ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ.…