ಚಿತ್ತೂರು: ತಿಮ್ಮಪನ ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಲಾರಿಯೊಂದು ಕಾರಿನ ಮೇಲೆ ಉರುಳಿದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಭಕ್ತಾಧಿಗಳು ಸ್ಥಳದಲ್ಲೇ…
Tag: Car Accident
ಮುಂಗುಸಿ ತಪ್ಪಿಸಲು ಹೋಗಿ ಕಾರು ಅಪಘಾತ: ಎದೆಗೆ ಪೆಟ್ಟು ಬಿದ್ದು ಪ್ರಜ್ಞೆ ಕಳೆದುಕೊಂಡ ನಟ ಕಿರಣ್ ರಾಜ್.
ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿರುವ ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಕಿರಣ್ ರಾಜ್ ಅವರನ್ನು ಕೆಂಗೇರಿ ಬಳಿಯ ಬೆಂಗಳೂರು ಆಸ್ಪತ್ರೆಗೆ…
ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಬಾಲಕಿ ಸೇರಿ ಐವರು ಸಾವು
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ದುರ್ಮರಣ ಹೊಂದಿರುವಂತಹ…
ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ಗೆ ಗುದ್ದಿ ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ.
ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ…
ಹ್ಯಾಂಡ್ ಬ್ರೇಕ್ ಹಾಕದೇ ಇಳಿದ ಚಾಲಕ, ಕಾರು ಕಂದಕಕ್ಕೆ ಬಿದ್ದು ಬೆಂಗಳೂರಿನ ಮೂವರು ದುರ್ಮರಣ.
ಮನುಷ್ಯ ಈಗ ಚೆನ್ನಾಗಿ ಇದ್ದವನು ಇನ್ನು ಸ್ವಲ್ಪ ಹೊತ್ತಿಗೆ ಇರಲ್ಲ. ಹೀಗಾಗಿ ಮನಷ್ಯನಿಗೆ ಸಾವು ಹೇಗೆ ಯಾವ ರೂಪದಲ್ಲಿ ಬರುತ್ತೆ ಎನ್ನುವುದು…