ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 350 ಅಧಿಕಾರಿ ಹುದ್ದೆಗಳಿಗೆ ನೇಮಕಾತಿ – ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆ.

ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತನ್ನ ವಿದೇಶಿ ವಿನಿಮಯ (Forex) ಮತ್ತು ಮಾರ್ಕೆಟಿಂಗ್…

RBI ನೇಮಕಾತಿ 2026: 10ನೇ ತರಗತಿ ಪಾಸಾದವರಿಗೆ 572 ಆಫೀಸ್ ಅಟೆಂಡೆಂಟ್ ಹುದ್ದೆಗಳು.

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) 10ನೇ ತರಗತಿ ಉತ್ತೀರ್ಣ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶ ಕಲ್ಪಿಸಿದೆ. RBI 572…

NPCIL ನೇಮಕಾತಿ 2026: 114 ಹುದ್ದೆಗಳಿಗೆ ಅರ್ಜಿ ಆಹ್ವಾನ,ಐಟಿಐ, ಡಿಪ್ಲೊಮಾ, ಪದವೀಧರರಿಗೆ ಅವಕಾಶ.

ನವದೆಹಲಿ:ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಸಂಸ್ಥೆಯು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 114 ಹುದ್ದೆಗಳ ಭರ್ತಿಗೆ ಅಧಿಸೂಚನೆ…

ಚೆಸ್‌ನಿಂದ ಕ್ರಿಕೆಟ್‌ವರೆಗೆ: ಆಗ್ನೇಯ ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿ ಭರ್ಜರಿ ನೇಮಕಾತಿ.

ಬೆಂಗಳೂರು: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವಕ-ಯುವತಿಯರಿಗೆ ಕೇಂದ್ರ ಸರ್ಕಾರದಡಿ ಉದ್ಯೋಗ ಪಡೆಯಲು ಭರ್ಜರಿ ಅವಕಾಶ ಲಭ್ಯವಾಗಿದೆ. ರೈಲ್ವೆ ನೇಮಕಾತಿ ಕೋಶ…

ಭಾರತೀಯ ಅಂಚೆ ಇಲಾಖೆಯಲ್ಲಿ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿ – 10/12ನೇ ಪಾಸಾದವರಿಗೆ ಸುವರ್ಣಾವಕಾಶ

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಭಾರತೀಯ ಅಂಚೆ ಇಲಾಖೆ (India Post) ಮಹತ್ವದ ಅವಕಾಶ ನೀಡಿದೆ. ದೇಶಾದ್ಯಂತ…