ಪದೇ ಪದೇ ಕಾಲು ನೋವು, ಸೆಳೆತ ಸಮಸ್ಯೆ ಕಾಡುತ್ತಿದೆಯೇ? ಹಾಗಿದ್ದರೆ ಮೊದಲು ಕಾರಣ ತಿಳಿದುಕೊಳ್ಳಿ!

ನಮ್ಮ ದೇಹದಲ್ಲಿ ಆಗುವ ಬದಲಾವಣೆಗಳು ನಮಗೆ ತಿಳಿಯುತ್ತದೆ. ಆದರೆ ನಿರ್ಲಕ್ಷ್ಯದಿಂದ ಅಪಾಯದ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಕೈ ಸೆಳೆತ, ಕಾಲು ಸೆಳೆತ…