ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟರ್ ಸೇರಿ ಐವರು ಕನ್ನಡಿಗರು ಸಾವು.

ಉತ್ತರಾಖಂಡದ ಪವಿತ್ರ ಬದರಿನಾಥ ಧಾಮದ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ ಪತನಗೊಂಡಿದ್ದು, ಪೈಲಟ್ ಸೇರಿದಂತೆ ಒಟ್ಟು…