ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣ: ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿರುವ ‘ರೀಚ್’ ಸಂಸ್ಥೆಯ ಕಾರ್ಯ ಶ್ಲಾಘನೀಯ

ನ,05: ಹರಿಹರ: ಸಮಾಜಕ್ಕೆ ಅಂಟಿಕೊಂಡಿರುವ ಬಹುದೊಡ್ಡ ಪಿಡುಗಾದ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ…