ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ, ಚಿತ್ರದುರ್ಗ ಹಾಲಿ ಎಂಪಿಗೆ ಕೊಕ್, ಬಿಎಸ್​ವೈ ಆಪ್ತನಿಗೆ ಮಣೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಏಳನೇ ಪಟ್ಟಿ ಪ್ರಕಟವಾಗಿದ್ದು, ಬಾಕಿ ಉಳಿಸಿಕೊಂಡಿದ್ದ ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.…

ವೈಭವದಿಂದ ಜರುಗಿದ ನಾಯಕನಹಟ್ಟಿ ತಿಪ್ಪೇಶನ ರಥೋತ್ಸವ, ಮುಕ್ತಿ ಬಾವುಟ ಯಾರ ಪಾಲಾಯ್ತು ಹಾಗೂ ಎಷ್ಟು ಲಕ್ಷ?

ಚಿತ್ರದುರ್ಗ: ಮದ್ಯ ಕರ್ನಾಟಕದ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಮಾಡಿದಷ್ಟು ನೀಡು ಭಿಕ್ಷೆ ಹಟ್ಟಿ…

ಶ್ರೀ ತಿಪ್ಪೇಶನ ಮುಕ್ತಿ ಬಾವುಟ ಹರಾಜಿನಲ್ಲಿ ಭಾಗವಹಿಸುವವರು ಮುಂಗಡ ಚೆಕ್ ನೀಡಬೇಕು.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವದ ಅಂಗವಾಗಿ ಸ್ವಾಮಿಯ ಮುಕ್ತಿ ಬಾವುಟದ ಹರಾಜು…

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ, ಚಿತ್ರದುರ್ಗ ಜಿಲ್ಲಾಡಳಿತದಿಂದ ಅಗತ್ಯ ತಯಾರಿ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ 2024ಕ್ಕೆ ತಯಾರಾಗಿದೆ. ರಾಜ್ಯದ ವಿವಿಧ…

ಇಂಜಿನಿಯರ್ ಗಂಡನಿಗೆ ಅಂಟಿಕೊಂಡಿತ್ತು ಐಪಿಎಲ್ ಬೆಟ್ಟಿಂಗ್ ಭೂತ: 54 ಲಕ್ಷ ರೂ ಸಾಲ, ನೊಂದ ಹೆಂಡತಿ ನೇಣಿಗೆ ಶರಣು.

ಮದುವೆಯಾಗಿ ಮೂರೇ ವರ್ಷಕ್ಕೆ ಪತಿರಾಯ ಐಪಿಎಲ್ ಬೆಟ್ಟಿಂಗ್ ಗೆ ಬಲಿ ಆಗಿದ್ದು ಬಯಲಾಗಿದೆ. ಅಲ್ಲದೆ ಸಾಲಗಾರರ ಕಿರುಕುಳದಿಂದ ನೊಂದ ಅವಳು ಕೊನೆಗೆ…

ಚಿತ್ರದುರ್ಗದಲ್ಲಿ ‘ಹೃದಯ ವಿದ್ರಾವಕ’ ಘಟನೆ: ಇಬ್ಬರು ಮಕ್ಕಳನ್ನು ಬೆಂಕಿಗೆ ತಳ್ಳಿ, ತಾಯಿ ಹಾರಿ ‘ಸಜೀವ ದಹನ’

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಧಾರುಣ ಘಟನೆಯೊಂದು ನಡೆದಿದೆ. ಅದೇ ಮಕ್ಕಳನ್ನು ಹೊಲದ ಬೇಲಿಗೆ ಬೆಂಕಿಯಿಟ್ಟು, ಅದರಲ್ಲಿ ತಳ್ಳಿ, ತಾಯಿಯೂ ತಾನು ಹಾರಿ…

ರಾತ್ರೋರಾತ್ರಿ ಹಿರಿಯೂರು ನಗರದಲ್ಲಿ ಕರಡಿ ಪ್ರತ್ಯಕ್ಷ-ಆತಂಕಗೊಂಡ ಜನತೆ.

ಹಿರಿಯೂರು, ಮಾರ್ಚ್‌, 16: ಕೆಲವು ತಿಂಗಳುಗಳ ಹಿಂದೆಯಷ್ಟೇ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡು ಜನರನ್ನು ಬೆಚ್ಚಿಬೀಳುವಂತೆ ಮಾಡಿತ್ತು. ಮತ್ತೊಂದೆಡೆ ಈ…

ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ: ಪ್ರಾಣಿಬಲಿ ನಿಷೇಧ

ಚಿತ್ರದುರ್ಗ: ಮಾರ್ಚ್ 26ರಂದು ಜರುಗುವ ನಾಯಕನಹಟ್ಟಿಯ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿಬಲಿ ನಿಷೇಧಿಸಲಾಗಿದೆ. ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ…

ಜೆಇಇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಹೇಶ್ ಪದವಿ ಪೂರ್ವಕಾಲೇಜ್ ನ : ಸಿದ್ದೇಶ್ ಗೆ 93 % ಫಲಿತಾಂಶ.

ಚಿತ್ರದುರ್ಗ: 2024 ಜನವರಿ ಯಲ್ಲಿ ನಡೆದ ಜೆಇಇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಹೇಶ್ ಪದವಿ ಪೂರ್ವ ಕಾಲೇಜು, ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ(ರಿ),…

ಆಂಧ್ರಪ್ರದೇಶದ ಕಂಪನಿಯಿಂದ ಚಿತ್ರದುರ್ಗ ಜಿಲ್ಲೆಯ106 ಜನರಿಗೆ ಅಂದಾಜು 4.80 ಕೋಟಿ ರೂ. ಹಣ ವಂಚನೆ.

ಚಿತ್ರದುರ್ಗ: ಎರಡು ತಿಂಗಳಲ್ಲಿ ಹಣ ಡಬ್ಬಲ್ ಮಾಡಿಕೊಡುವ ಮೋಸದ ಜಾಲಕ್ಕೆ ಸಿಲುಕಿ 106 ಜನ ಅಂದಾಜು 4.80 ಕೋಟಿ ರೂ. ಹಣ ಕಳೆದುಕೊಂಡಿರುವ…