ಚಂದ್ರಶೇಖರನ್ ಪಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ರೂ. ಸಹಾಯಧನ ಬಿಡುಗಡೆ.

ಚಿತ್ರದುರ್ಗ ಸೆ. 24 ಆತ್ಮಹತ್ಯೆಗೆ ಶರಣಾಗಿದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಪಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25…

ಭಾರತದ ‘ಜನಪ್ರಿಯ’ ಮುಖ್ಯಮಂತ್ರಿಗಳ (CM) ಪಟ್ಟಿ ಪ್ರಕಟ: ಯಾರಿಗೆ ಎಷ್ಟನೇ ಸ್ಥಾನ? ಪೂರ್ಣ ಪಟ್ಟಿ ಇಲ್ಲಿದೆ.

ಅಗರ್ತಲಾ: ತ್ರಿಪುರಾ ಮುಖ್ಯಮಂತ್ರಿ ಡಾ.ಮಾಣಿಕ್ ಸಹಾ ಅವರು ಮುಖ್ಯಮಂತ್ರಿಗಳಲ್ಲಿ ಜನಪ್ರಿಯತೆಯ ರೇಟಿಂಗ್ ವಿಷಯದಲ್ಲಿ ಭಾರತದ ಪ್ರತಿಷ್ಠಿತ ಐದನೇ ಸ್ಥಾನವನ್ನು ಪಡೆದಿದ್ದಾರೆ ಎಂದು…

ಹೊಸ ರೇಷನ್‌ ಕಾಡ್‌೯ಗಳಿಗೆ ಎ.1ರಿಂದ ಅಜಿ೯ ಸ್ವೀಕರಿಸಲಾಗುತ್ತದೆ ಎಂದು ಆಹಾರ ಸಚಿವ ಕೆ. ಎಚ್.‌ ಮುನಿಯಪ್ಪ ಆಶ್ವಾಸನೆ.

ಬೆಂಗಳೂರು: ಹೊಸ ರೇಷನ್‌ ಕಾಡ್‌೯ಗಳಿಗೆ ಎ.1ರಿಂದ ಅಜಿ೯ ಸ್ವೀಕರಿಸಲಾಗುತ್ತದೆ ಎಂದು ಆಹಾರ ಸಚಿವ ಕೆ. ಎಚ್.‌ ಮುನಿಯಪ್ಪ ಆಶ್ವಾಸನೆ ನೀಡಿದ್ದಾರೆ. ಈಗಾಗಲೇ ಬಿಪಿಎಲ್‌…

ಇಂದು ಸಿಎಂ ಸಿದ್ಧರಾಮಯ್ಯ ಬಜೆಟ್ ಮೇಲೆ ಹೆಚ್ಚಿದ ನಿರೀಕ್ಷೆ: ಹಳೆ ಪಿಂಚಣಿ ಜಾರಿ, ಹೊಸ ಜಿಲ್ಲೆಗಳ ಘೋಷಣೆ ಸಾಧ್ಯತೆ.

Cities: ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮಂಡಿಸಲಿರುವ ಬಜೆಟ್ ಮೇಲೆ ರಾಜ್ಯದ ಜನರ ನಿರೀಕ್ಷೆ ಹೆಚ್ಚಾಗಿದೆ. ವಿವಿಧ ವಲಯಗಳಿಗೆ ಹೆಚ್ಚಿನ ಅನುದಾನ,…

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ಮೋದಿಯಿಂದ ಶುಭಹಾರೈಕೆ

ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ…

ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡದಿರಲು ಕಾರಣಗಳೇನು ? ಹೈಕಮಾಂಡ್ ನಿಲುವೇನು ?

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಉತ್ಸಾಹದಲ್ಲಿದೆ. ಇದಕ್ಕೆ ಪ್ರಮುಖ ಕಾರಣ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂದು ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.ಅವರ ಕಾರ್ಯವೈಖರಿಯ…