ಕರಾವಳಿಯಲ್ಲಿ ಜೀವ ಹಿಂಡುತ್ತಿದೆ ಬಿಸಿಲಿನ ತಾಪ! ಸುಡು ಬಿಸಿಲಿನಿಂದ ಪಾರಾಗಲು ಮನೆ ಮೇಲೆ ಸ್ಪ್ರಿಂಕ್ಲರ್ ಅಳವಡಿಕೆ!

ಕಡಲ ನಗರಿ ಮಂಗಳೂರಿನಲ್ಲೂ ಬಿಸಿಲಿನ ತಾಪ ಏರಿದ್ದು, 35° ಸರಾಸರಿಯಲ್ಲಿ ಕರಾವಳಿ ಭಾಗದಲ್ಲಿ ಈ ಬಾರಿಯ ಮಾರ್ಚ್‌ನಲ್ಲಿ ತಾಪಮಾನ ದಾಖಲಾಗಿದೆ. ಬಿಸಿಲಿನ…