ಚಳಿಗಾಲದಲ್ಲಿ ಚರ್ಮ ಮತ್ತು ಕೂದಲ ಆರೈಕೆ: ಆರೋಗ್ಯ ಕಾಪಾಡುವ ಸರಳ ಸಲಹೆಗಳು.

ಚಳಿಗಾಲದಲ್ಲಿ ಗಾಳಿಯಲ್ಲಿನ ತೇವಾಂಶದ ಕೊರತೆಯಿಂದಾಗಿ ಒಣ ಹವೆ ಉಂಟಾಗುತ್ತದೆ. ಇದು ಚರ್ಮ ಹಾಗೂ ಕೂದಲಿನ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ವೈದ್ಯರು ಹೇಳುತ್ತಾರೆ.…