2025ರ ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್‌ ಅವರಿಗೆ ಸಲಹೆ ನೀಡಲು ಜನಸಾಮಾನ್ಯರಿಗೆ ಅವಕಾಶ

‘ಜನ ಭಾಗಿಧಾರಿ’ಯ ಮೂಲಕ ಬಜೆಟ್ ರಚನೆಯನ್ನು ಹೆಚ್ಚು ಒಳಗೊಳ್ಳುವಂತೆ ಮಾಡುವ ಉದ್ದೇಶ ಹೊಂದಿದೆ ಎಂದು ಹಣಕಾಸು ಸಚಿವಾಲಯವು ಇತ್ತೀಚಿನ ಪ್ರಕಟಣೆಯಲ್ಲಿ ತಿಳಿಸಿದೆ.…