“ಭೋವಿ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಅವಕಾಶ: ಭೋವಿ ನಿಗಮದ ನೂತನ ಅಧ್ಯಕ್ಷ ಎಂ. ರಾಮಪ್ಪ ಆಶಯ”

ಚಿತ್ರದುರ್ಗ ಆ. 18  ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್ ಕಟ್ಟಕಡೆಯ ಭೋವಿ ವ್ಯಕ್ತಿಯನ್ನು ಗುರುತಿಸಿ ಅಭಿವೃದ್ಧಿಯ ಕಡೆ ಕರೆದುಕೊಂಡು ಬರುವ…