ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಉದ್ಯೋಗಾವಕಾಶ: ಸುದ್ದಿ ವಾಚಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಸಿಹಿಸುದ್ದಿ. ಪ್ರಸಾರ ಭಾರತಿ ಅಧೀನದಲ್ಲಿರುವ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ (ಚಂದನ) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ…