ವೈದ್ಯರ ಚೀಟಿ ಇಲ್ಲದೆ ಕೆಮ್ಮಿನ ಸಿರಪ್ ಮಾರಾಟಕ್ಕೆ ಬ್ರೇಕ್: ಕೇಂದ್ರ ಸರ್ಕಾರದ ಹೊಸ ರೂಲ್ಸ್.

ಸಣ್ಣಪುಟ್ಟ ಕೆಮ್ಮು, ಶೀತ ಕಾಣಿಸಿಕೊಂಡ ತಕ್ಷಣ ನೇರವಾಗಿ ಮೆಡಿಕಲ್ ಸ್ಟೋರ್‌ಗೆ ತೆರಳಿ ಸಿರಪ್ ಖರೀದಿಸಿ ಕುಡಿಯುವ ಅಭ್ಯಾಸ ನಿಮಗಿದ್ದರೆ, ಎಚ್ಚರ ವಹಿಸುವ…