ಚಿತ್ರದುರ್ಗ| ನ.7ರಂದು ಜಿಲ್ಲಾ ಮಟ್ಟದ ಕಲಾಶ್ರೀ ಸ್ಪರ್ಧೆ: 9ರಿಂದ 16 ವರ್ಷದ ಮಕ್ಕಳಿಗೆ ಅವಕಾಶ.

ಚಿತ್ರದುರ್ಗ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಬಾಲಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು…