“ನಾಲ್ಕು ಬಾರಿ ಐಸಿಸಿ ತಿಂಗಳ ಪ್ರಶಸ್ತಿ ಗೆದ್ದ ಏಕೈಕ ಕ್ರಿಕೆಟಿಗ ಗಿಲ್”

ಭಾರತ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ (Shubman Gill) ತಮ್ಮ ಅತ್ಯುತ್ತಮ ಪ್ರದರ್ಶನಕ್ಕಾಗಿ ಐಸಿಸಿ ಜುಲೈ ತಿಂಗಳ ಆಟಗಾರ ಪ್ರಶಸ್ತಿಗೆ (ICC Month Award) ಭಾಜನರಾಗಿದ್ದಾರೆ.…