MLC Election Results: ಕಾಂಗ್ರೆಸ್‌ಗೆ 5, ಬಿಜೆಪಿಗೆ 2 ಸ್ಥಾನ; ಅಡ್ಡಮತದಾನದಿಂದ ಜೆಡಿಎಸ್ ಅಭ್ಯರ್ಥಿಗೆ ಸೋಲು

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್ 5 ಹಾಗೂ ವಿಪಕ್ಷ…