ಮನೆ ಊಟ, ಹಾಸಿಗೆ, ಪುಸ್ತಕ ಪಡೆಯಲು ಅನುಮತಿ ಕೊಡಿ: ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ನಟ ದರ್ಶನ್.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು…