`UGC NET’ ಪರೀಕ್ಷೆಗೆ ನೊಂದಣಿ ಪ್ರಕ್ರಿಯೆ ಪ್ರಾರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ : ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆಯಾಗಿದೆ. ಬಿಡುಗಡೆಯಾದ ಮಾಹಿತಿಯ ಪ್ರಕಾರ, ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ.…