Digital bus: ಆ ಯುವಕ ದುಬೈ ಸ್ಪರ್ಧೆಯಲ್ಲಿ 50 ಲಕ್ಷ ಗೆದ್ದಿದ್ದಕ್ಕೆ ಗ್ರಾಮೀಣ ಮಕ್ಕಳಿಗೆ ಹವಾನಿಯಂತ್ರಿತ ಬಸ್​ನಲ್ಲಿ ಕಂಪ್ಯೂಟರ್ ಪಾಠ ಕೇಳುವ ಭಾಗ್ಯ!

Class on Wheels: ಬಸ್ ಮೂಲಕ ಕಂಪ್ಯೂಟರ್ ಶಿಕ್ಷಣ ನೀಡಬೇಕು ಅನ್ನೋ ಕಾನ್ಸೆಪ್ಟ್​ ಹುಟ್ಟಿಕೊಂಡದ್ದು ದುಬೈನಲ್ಲಿ ಇರೋ ಹನೀಫ್ ಎಂಬವರಿಗೆ. ದುಬೈನಲ್ಲಿ…