ವೈದ್ಯರ ಎಡವಟ್ಟು: ​ಎಡಗಣ್ಣಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ಬಾಲಕನ ಬಲ ಕಣ್ಣಿಗೆ ಆಪರೇಷನ್!​

ಎಡಗಣ್ಣಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ಬಾಲಕನಿಗೆ, ವೈದ್ಯರು ಬಲ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿರುವ ಆಘಾತಕಾರಿ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಈ…