ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟಿ20 ಸೆಮಿಫೈನಲ್ಸ್ ವೇಳಾಪಟ್ಟಿ ಪ್ರಕಟ — ನವೆಂಬರ್ 21ರಂದು ಎರಡು ರೋಮಾಂಚಕ ಹಣಾಹಣಿ

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟಿ20 ಟೂರ್ನಿಯ ಸೆಮಿಫೈನಲ್ಸ್ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟಗೊಂಡಿದ್ದು, ದೋಹಾದ ಈಸ್ಟ್ ಎಂಡ್ ಪಾರ್ಕ್ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ…