ನಿಗಮ ಮಂಡಳಿ ಹುದ್ದೆಗಳ ಪರೀಕ್ಷೆಗೆ ಮಂಗಳ ಸೂತ್ರ, ಕಾಲುಂಗುರಕ್ಕೆ ಅವಕಾಶ: ಕೆಇಎಯಿಂದ ವಸ್ತ್ರಸಂಹಿತೆ ಬಿಡುಗಡೆ.

ಕೆಇಎಯಿಂದ ವಸ್ತ್ರಸಂಹಿತೆ ಬಿಡುಗಡೆಗೊಳಿಸಲಾಗಿದೆ. ನಿಗಮ ಮಂಡಳಿ ಹುದ್ದೆಗಳ ಪರೀಕ್ಷೆಗೆ ಮಂಗಳ ಸೂತ್ರ ಹಾಗೂ ಕಾಲುಂಗುರ ಧರಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು: ನವೆಂಬರ್ 18…