ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ…