ಚಂದನವನದ ಪ್ರಚಂಡ ಕುಳ್ಳ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ!

ಸ್ಯಾಂಡಲ್‌ವುಡ್‌‌ ಪ್ರಚಂಡ ಕುಳ್ಳ ದ್ವಾರಕೀಶ್‌ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ ಲೆಜೆಂಡ್ ನಟ  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡ…