ಚಿತ್ರದುರ್ಗ, ದಾವಣಗೆರೆ ಮತ್ತು ದಕ್ಷಿಣ ಕನ್ನಡದಲ್ಲಿದೆ ಪ್ರಾಜೆಕ್ಟ್​​ ಕೋ ಆರ್ಡಿನೇಟರ್​ ಹುದ್ದೆ; ಅರ್ಜಿ ಸಲ್ಲಿಕೆಗೆ ಜು.28 ಕಡೆಯ ದಿನ

ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಿಂದ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದ್ದು, ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.…