ಪರೀಕ್ಷಾ ದಿನಗಳಲ್ಲಿ ಮಕ್ಕಳ ಆಹಾರ ಕ್ರಮ ಹೇಗಿರಬೇಕು ? ಇಲ್ಲಿದೆ ತಜ್ಞರ ಸಲಹೆ.

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಆಹಾರ ಪದ್ಧತಿ ಕೂಡ ಪರಿಣಾಮ ಬೀರುತ್ತದೆ. ಹಾಗಾಗಿ ಆಹಾರ ಮತ್ತು ನಿದ್ರೆ ಬಗ್ಗೆ ಹೆಚ್ಚು…

ಸಿನಿಮಾ ಹಾಡುಗಳ ಮೂಲಕ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕವಿ ಪರಿಚಯ: ಬೆಳಗಾವಿ ಶಿಕ್ಷಕನಿಂದ ವಿನೂತನ ಪ್ರಯೋಗ.

POETS INTRODUCTION THROUGH SONGS : ಬೆಳಗಾವಿ ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆಯ ಕನ್ನಡ ಶಿಕ್ಷಕರೊಬ್ಬರು ಸಿನಿಮಾ ಹಾಡುಗಳ ಮೂಲಕ ವಿದ್ಯಾರ್ಥಿಗಳಿಗೆ ಕವಿಪರಿಚಯ…

NEET MDS 2025: NEET MDS ಎಂದರೇನು? ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭ.

ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿ (NBEMS) ಫೆಬ್ರವರಿ 18, 2025 ರಿಂದ NEET MDS 2025 ನೋಂದಣಿ ಪ್ರಾರಂಭಿಸಿದೆ. ಮಾರ್ಚ್ 10…

‘ಪರೀಕ್ಷಾ ಪೆ ಚರ್ಚಾ’: ವಿದ್ಯಾರ್ಥಿಗಳು, ಪೋಷಕರಿಗೆ ಪ್ರಧಾನಿ ಮೋದಿ ಹೇಳಿದ ಅತಿಮುಖ್ಯ 8 ವಿಚಾರಗಳು.

PARIKSHA PE CHARCHA : ಪ್ರಧಾನಿ ನರೇಂದ್ರ ಮೋದಿ ಅವರು ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಧ್ಯಾನ, ನಾಯಕತ್ವ…

ಎಸ್ ಎಸ್ ಎಲ್ ಸಿ- 2025ರ ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ ಎಸ್ ಎಲ್ ಸಿ- 2025ರ ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ…

ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ; ಸಿಬಿಎಸ್​ಸಿಯ ಸಿಂಗಲ್ ಗರ್ಲ್ ಚೈಲ್ಡ್’ ಮೆರಿಟ್ ಸ್ಕಾಲರ್‌ಶಿಪ್ ಕುರಿತು ಮಾಹಿತಿ?

ಹೆಚ್ಚಿನ ಆದಾಯ ಹೊಂದಿಲ್ಲದ ಕುಟುಂಬದ ಹೆಣ್ಣು ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಯೋಜನೆ ಇದಾಗಿದೆ. ಹೈದರಾಬಾದ್: ಇರುವ ಓರ್ವ ಮಗಳನ್ನು ಉತ್ತಮ…

Pariksha Pe Charcha 2025: ಹೊಸ ಆಯಾಮದಲ್ಲಿ ಪರೀಕ್ಷಾ ಪೆ ಚರ್ಚಾ, ಮೋದಿ ಜತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು

ಪರೀಕ್ಷಾ ಪೆ ಚರ್ಚಾ 2025 ಕಾರ್ಯಕ್ರಮವನ್ನು ಫೆಬ್ರವರಿ 10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು 3.6…

ಈ ವರ್ಷ SSLC ವಿದ್ಯಾರ್ಥಿಗಳಿಗೆ 10% ಗ್ರೇಸ್ ಅಂಕ ಇಲ್ಲ: ಮಧು ಬಂಗಾರಪ್ಪ ಘೋಷಣೆ.

ಬೆಂಗಳೂರು: ಕಳೆದ ವರ್ಷ SSLC ಎಕ್ಸಾಂನಲ್ಲಿ 10% ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ವಿವಾದಕ್ಕೀಡಾಗಿದ್ದ ಶಿಕ್ಷಣ ಇಲಾಖೆ, ಈ ವರ್ಷ ಮಾರ್ಕ್ಸ್ ರದ್ದು…

ನ್ಯಾಕ್​ ಗ್ರೇಡ್​​​ ಕೊಡಲು ಲಂಚಕ್ಕೆ ಬೇಡಿಕೆ ಆರೋಪ: ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ

ದಾವಣಗೆರೆ ವಿಶ್ವವಿದ್ಯಾಲಯದ ಪ್ರೊ ಗಾಯತ್ರಿ ದೇವರಾಜ್​ 37 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಕೆಎಲ್​ಇಎಫ್ ವಿಶ್ವವಿದ್ಯಾಲಯಕ್ಕೆ…

ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಹೊಸ ನಿಯಮ ತರಲು ಮುಂದಾದ ಕೆಇಎ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಕೌನ್ಸೆಲಿಂಗ್‌ನಲ್ಲಿನ ಅಕ್ರಮಗಳನ್ನು ತಡೆಯಲು 2025ರಿಂದ ಎಲ್ಲಾ ಪ್ರವೇಶ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ.…