ಮದುವೆಗೆ ಹೋಗ್ತಿದ್ದ ಬಸ್ ಮೇಲೆ ಬಿದ್ದ 11,000 ವೋಲ್ಟ್ ಕರೆಂಟ್ ವೈರ್: 10ಕ್ಕೂ ಹೆಚ್ಚು ಮಂದಿ ಸಜೀವ ದಹನ.

ಲಕ್ನೋ: ಮದುವೆಗೆ ತೆರಳುತ್ತಿದ್ದ ಬಸ್‌ ಮೇಲೆ 11,000 ವೋಲ್ಟ್‌ನ ಹೈಟೆನ್ಷನ್ ಕರೆಂಟ್ ವೈರ್ ಬಿದ್ದು ಬಸ್‌ ಸ್ಥಳದಲ್ಲೇ ಸುಟ್ಟು ಕರಕಲಾಗಿರುವ (Ghazipur Bus…