IPL 2024: ಡ್ರೆಸ್ಸಿಂಗ್ ರೂಮ್​ನಲ್ಲಿ ಬರೀ ಮೌನ; ಭಾವನಾತ್ಮಕ ವಿಡಿಯೋ ಹಂಚಿಕೊಂಡ ಆರ್​ಸಿಬಿ.

IPL 2024: ಪ್ಲೇಆಫ್ ಸುತ್ತಿನಲ್ಲಿ ಆರ್​ಸಿಬಿ ತಂಡವು ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಸಾಧ್ಯವಾಗದೆ, ಎಲಿಮಿನೇಟರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲನಭವಿಸಿತು.…