EPFO 3.0 ಅಪ್‌ಡೇಟ್: 2027ರ ಫೆಬ್ರುವರಿಯಿಂದ ಎಟಿಎಂ, ಯುಪಿಐ ಮೂಲಕ ಪಿಎಫ್ ಹಣ ವಿತ್‌ಡ್ರಾ ಸಾಧ್ಯತೆ!

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸೇವೆಗಳನ್ನು ಸಂಪೂರ್ಣವಾಗಿ ಆಧುನೀಕರಣಗೊಳಿಸಲು ಮುಂದಾಗಿದ್ದು, ಬಹುನಿರೀಕ್ಷಿತ ಮೂರನೇ ತಲೆಮಾರಿನ ತಂತ್ರಜ್ಞಾನ ವ್ಯವಸ್ಥೆ ‘ಇಪಿಎಫ್‌ಒ…