ಇಂದು ರಾತ್ರಿ 8ರಿಂದ ನಾಳೆ ಮಧ್ಯಾಹ್ನ 1ರವರೆಗೆ ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು ಸ್ಥಗಿತ!

Karnataka ESCOMs Online Services Down: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆಗಾಗಿ, ಬೆಸ್ಕಾಂ ಸೇರಿದಂತೆ ರಾಜ್ಯದ ಐದು ವಿದ್ಯುತ್ ಸರಬರಾಜು…