ಶ್ವಾಸಕೋಶ ಸಂಶೋಧನೆ ಮಾಡಲು ಹೋಗಿ ಮಗುವಿನ ಬ್ರೈನ್ ಡ್ಯಾಮೇಜ್: ದಯಾಮರಣ ಕೋರಿದ ತಂದೆ.

ಚಿತ್ರದುರ್ಗದ ಓರ್ವ ವ್ಯಕ್ತಿಯ ಪತ್ನಿ ಏಳು ತಿಂಗಳ ಗರ್ಭಿಣಿಯಾಗಿದ್ದಾಗ ದಾವಣಗೆರೆ ಆಸ್ಪತ್ರೆಯಲ್ಲಿ ಶ್ವಾಸಕೋಶ ಸಂಶೋಧನೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಇದರಿಂದ ಮಗುವಿಗೆ…