ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಶಾಲಾ ಸಂಸತ್ತು ಸಹಕಾರಿ; ಎನ್.ಇಂದಿರಮ್ಮ.

ವಿನೂತನವಾಗಿ ನಡೆದ ಶಾಲಾ ಸಂಸತ್ತು ಚುನಾವಣೆ. ಮೊಬೈಲ್ ಆ್ಯಪ್ ಇವಿಎಂ ಅಪ್ಲಿಕೇಶನ್ ಬಳಕೆ. ನಾಯಕನಹಟ್ಟಿ: ಜೂನ್.28 : ಪಟ್ಟಣದ ಸರ್ಕಾರಿ ಮಾದರಿ…