ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಈ ಬಾರಿ ಏನೆಲ್ಲ ಹೊಸ ಬದಲಾವಣೆಗಳಿವೆ?

ಬೆಂಗಳೂರು: 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1 ಮಾ.21ರಿಂದ ಏ.4ರವರೆಗೆ ನಡೆಯಲಿದೆ. ಈ ಸಂಬಂಧ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…