Karnataka Weather: ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮತ್ತಷ್ಟು ಹೆಚ್ಚಲಿದೆ ಗರಿಷ್ಠ ತಾಪಮಾನ

ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿ ಝಳ ತುಸು ಹೆಚ್ಚಿದೆ. ಕರ್ನಾಟಕದಾದ್ಯಂತ ಮುಂದಿನ…