ಬ್ಯಾಂಕ್ ಗ್ರಾಹಕರಿಗೆ ಸಿಹಿಸುದ್ದಿ: ಎಫ್‌ಡಿ ಬಡ್ಡಿದರ ಪರಿಷ್ಕರಿಸಿದ ಎಚ್‌ಡಿಎಫ್‌ಸಿ, ಆಕ್ಸಿಸ್ ಮತ್ತು ಫೆಡರಲ್ ಬ್ಯಾಂಕ್

ಷೇರು ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಆರ್ಥಿಕ ಅನಿಶ್ಚಿತತೆಯ ನಡುವೆ, ಫಿಕ್ಸೆಡ್ ಡೆಪಾಸಿಟ್ (FD) ಅಥವಾ ನಿಶ್ಚಿತ ಠೇವಣಿಗಳು ಹೂಡಿಕೆದಾರರಿಗೆ ಅತ್ಯಂತ ಸುರಕ್ಷಿತ…