ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಈ ಬೀಜಗಳನ್ನು ಸೇವನೆ ಮಾಡಿ.

ಅಗಸೆ ಬೀಜಗಳ ನಿಯಮಿತ ಸೇವನೆಯು ಮಹಿಳೆಯರಲ್ಲಿ ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಋತುಚಕ್ರದ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ.…