ಚಿತ್ರದುರ್ಗ: ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿ ವಿಜ್ಞಾನ ವಿಭಾಗಕ್ಕೆ ಪ್ರವೇಶಾವಕಾಶ,ಜೂ. 25 ಕಡೆಯ ದಿನ

ಚಿತ್ರದುರ್ಗ/ಹಿರಿಯೂರು: ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿರುವ ಪ್ರತಿಷ್ಠಿತ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಯ ವಿಜ್ಞಾನ ವಿಭಾಗದಲ್ಲಿ…