LPG vs PNG: ಎಲ್‌ಪಿಜಿ ಮತ್ತು ಪಿಎನ್‌ಜಿ(PNG) ನಡುವಿನ ಪ್ರಮುಖ ವ್ಯತ್ಯಾಸಗಳೇನು? ಯಾವುದು ಹೆಚ್ಚು ಸುರಕ್ಷಿತ?

ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ (LPG) ಬುಕಿಂಗ್ ಸಮಸ್ಯೆ, ವಿಳಂಬ ಡೆಲಿವರಿ ಗ್ರಾಹಕರನ್ನು ಹೈರಾಣಾಗಿಸುತ್ತಿದೆ. ಸರ್ಕಾರವು ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ…