₹500 ದಂಡಕ್ಕೆ ಮನನೊಂದು ಬೆಂಕಿ ಹಚ್ಚಿಕೊಂಡ ಚಾಲಕ – ಗಾಂಧಿ ವೃತ್ತದಲ್ಲಿ ಗಂಟೆಗಟ್ಟಲೆ ಉದ್ವಿಗ್ನತೆ.

ಚಿತ್ರದುರ್ಗದಲ್ಲಿ ಸಂಚಾರಿ ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದಕ್ಕೆ ಮನನೊಂದ ಆಟೋ ಚಾಲಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.…