ಗೆಜೆಟೆಡ್​ ಪ್ರೊಬೇಷನರ್ಸ್​​ ಪರೀಕ್ಷೆ ಮರು ನಡೆಸಿ: ಕೆಪಿಎಸ್​ಸಿಗೆ ಸಿದ್ದರಾಮಯ್ಯ ಆದೇಶ.

ಎರಡು ತಿಂಗಳ ಒಳಗಾಗಿ ಗೆಜೆಟೆಡ್​ ಪ್ರೊಬೇಷನರ್ಸ್​​​ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೂಚನೆ…