RRB Recruitment 2026 : ರೈಲ್ವೆಯಲ್ಲಿ 3,548 ಉದ್ಯೋಗಾವಕಾಶ, ಗೂಡ್ಸ್ ಟ್ರೈನ್ ಮ್ಯಾನೇಜರ್ ಹಾಗೂ ವಿವಿಧ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ.

ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆಯಿಂದ ಮತ್ತೊಂದು ಸುವರ್ಣ ಅವಕಾಶ ಸಿಕ್ಕಿದೆ. ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಒಟ್ಟು 3548…