ಟ್ರಕ್ಕಿಂಗ್ ವೇಳೆ ಕಾಡಿನಲ್ಲಿ ನಾಪತ್ತೆಯಾದ ಚಿತ್ರದುರ್ಗದ 10 ಮೆಡಿಕಲ್ ವಿದ್ಯಾರ್ಥಿಗಳು – 6 ಗಂಟೆ ಬಳಿಕ ಪತ್ತೆ.

ಚಿಕ್ಕಮಗಳೂರು: ಚಾರಣಕ್ಕೆ ಹೊರಟಿದ್ದ 11 ವಿದ್ಯಾರ್ಥಿಗಳು ಕಾಡಿನಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೂ ಪರದಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಮೂಡಿಗೆರೆ (Mudigere) ತಾಲೂಕಿನ…